ಕಾರ್ಕಳ:ಪ್ರಕಾಶ್ ಅಚಾರ್ಯ ಮೇಲೆ ಹಿಂಜಾವೇ ಕಾರ್ಯಕರ್ತರಿಂದ ಹಲ್ಲೆ ಪ್ರಕರಣ,ಶೀಘ್ರ ನ್ಯಾಯ ಒದಗಿಸುವಂತೆ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್-Times of karkala

ಕಾರ್ಕಳ:ಪ್ರಕಾಶ್ ಅಚಾರ್ಯ ಮೇಲೆ ಹಿಂಜಾವೇ ಕಾರ್ಯಕರ್ತರಿಂದ ಹಲ್ಲೆ ಪ್ರಕರಣ,ಶೀಘ್ರ ನ್ಯಾಯ ಒದಗಿರುವಂತೆ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್-Times of karkala

ಕಾಂಗ್ರೆಸ್ ಕಾರ್ಯಕರ್ತ ಪ್ರಕಾಶ್ ಆಚಾರ್ಯರ ಮೇಲೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ‌ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಭಂದಿಸಿದಂತೆ ತಪ್ಪಿತಸ್ಥರ ವಿರುಧ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಪ್ರಕಾಶ್ ಆಚಾರ್ಯರಿಗೆ ಆದಷ್ಟು ಬೇಗ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಿಯೋಗ ಕಾರ್ಕಳ ಠಾಣಾಧಿಕಾರಿ, ವೃತ್ತನಿರೀಕ್ಷರು ಡಿವೈಎಸ್ಪಿಯವರನ್ನು ಭೇಟಿಯಾಗಿ ಮನವಿ ನೀಡಿದರು.
 

ಈ ಸಂದರ್ಭದಲ್ಲಿ ಕಾರ್ಕಳ ಹಾಗೂ ಹೆಬ್ರಿ ಬ್ಲಾಕಿನ ಅಧ್ಯಕ್ಷರಾದ ಸದಾಶಿವ ದೇವಾಡಿಗ,ಮಂಜುನಾಥ್ ಪೂಜಾರಿ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಕೋಟ್ಯಾನ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರ, ಬ್ಲಾಕ್ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಕಾಂತಿ ಶೆಟ್ಟಿ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಯೋಗೀಶ್ ನಯನ್ ಇನ್ನ, ಸುನಿಲ್ ಕುಮಾರ್ ಭಂಡಾರಿ ಹಾಗು ಬ್ಲಾಕ್ ಕಾಂಗ್ರೆಸ್ ಐ.ಟಿ.ಸೆಲ್ ಅಧ್ಯಕ್ಷರಾದ ಸತೀಶ್ ಕಾರ್ಕಳ ಉಪಸ್ಥಿತರಿದ್ದರು.

ಜಾಹೀರಾತು 











Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget