ಹೆಬ್ರಿ:ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೨ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಮುನಿಯಾಲು ಲಯನ್ಸ್ ಕ್ಲಬ್ನ ಪಡುಕುಡೂರು ಶಂಕರ ಶೆಟ್ಟಿ ಮುನಿಯಾಲ್ ಧ್ವಜಾರೋಹಣ ಮಾಡಿದರು.
ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಶೆಟ್ಟಿ, ಸಮಿತಿಯ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ ಸವಿತಾ ಶೆಟ್ಟಿ ಮುಖ್ಯ ಶಿಕ್ಷಕಿ ಪ್ರೇಮಾ ಎಂ, ದೈಹಿಕ ಶಿಕ್ಷಣ ಶಿಕ್ಷಕಿ ಕಮಾಲಿನಿ, ಶಿಕ್ಷಕರು ಭಾಗವಹಿಸಿದ್ದರು.
ಜಾಹೀರಾತು
Post a comment