ಎಸ್‌ಡಿಪಿಐ ಕಚೇರಿಗೆ ಬೆಂಕಿ-Times of karkala

ವಿಟ್ಲ ವಲಯ ಎಸ್‌ಡಿಪಿಐ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ.
ಸೋಮವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದ್ದು, ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆನ್ನಲಾಗಿದೆ.

ಕಚೇರಿಯ ಮುಂಭಾಗದ ಬಾಗಿಲಿನ ಭಾಗಕ್ಕೆ ಬೆಂಕಿ ಹಚ್ಚಿದ್ದು, ಸ್ಥಳದಲ್ಲಿ ಪೈಂಟ್ ಡಬ್ಬಗಳು ಪತ್ತೆಯಾಗಿದ್ದು, ಪೈಂಟ್ ಹಚ್ಚಿ ಬೆಂಕಿ ಹಾಕಿದ್ದಾರೆಂಬ ಶಂಕೆ ವ್ಯಕ್ತವಾಗಿದೆ. ಇದರಿಂದ ಕಚೇರಿಯ ಮುಂಭಾಗ ಹಾನಿಗೊಂಡಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.ಜಾಹೀರಾತು 

   

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget