ಕಾರ್ಕಳ:ಇಂದು ಕಾಂಗ್ರೆಸ್ ಅಭಿನಂದನಾ ಕಾರ್ಯಕ್ರಮ-Times of karkala

ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ  ಕಾಂಗ್ರೆಸ್ ಬೆಂಬಲಿತ  ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಇಂದು(ಜ.19)  ಮಂಜುನಾಥ ಪೈ ಸಭಾಭವನದಲ್ಲಿ ಬೆಳಿಗ್ಗೆ 10.00 ಗಂಟೆಗೆ  ನಡೆಯಲಿದೆ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಅಭಯಚಂದ್ರ ಜೈನ್,ಯು.ಟಿ. ಖಾದರ್ ಭಾಗವಹಿಸಲಿದ್ದಾರೆ.


ಜಾಹೀರಾತು 










Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget