ಕಾರ್ಕಳ:ಕಳೆದ ಬಾರಿಯ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ 625 ಅಂಕ ಗಳಲ್ಲಿ 623 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೂರನೇ ರಾಂಕ್ ಗಳಿಸಿದ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಕುಮಾರಿ ಶ್ರೀಲಕ್ಷ್ಮಿ ಪ್ರಮೋದ್ ನಾಯಕ್ ಅವರಿಗೆ ಉಡುಪಿ ಜಿಲ್ಲಾ ಗಣರಾಜ್ಯೋತ್ಸವ ವೇದಿಕೆಯಲ್ಲಿ ಮೀನುಗಾರಿಕೆ ಸಚಿವ ಎಸ್.ಅಂಗರ ಸನ್ಮಾನಿಸಿದರು.
ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಗದೀಶ್ ಜಿಲ್ಲಾ ಪೊಲೀಸ್ ವರಿಷ್ಠ ರಾದ ವಿಷ್ಣುವರ್ಧನ್ ಉಡುಪಿ ಶಾಸಕರಾದ ರಘುಪತಿ ಭಟ್ ಮುಂತಾದವರು ಉಪಸ್ಥಿತರಿದ್ದರು.
ಜಾಹೀರಾತು
Post a comment