ಕಾರ್ಲ ಕಜೆ ಕುಚ್ಚಲಕ್ಕಿ ಬ್ರಾಂಡ್ ಬಿಡುಗಡೆ ಹಾಗೂ ಬಿಳಿಬೆಂಡೆ ಬ್ರಾಂಡನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ಸುನಿಲ್ ಕುಮಾರ್ ,ಜಿ.ಪಂ ಸಿಇಓ ಡಾ.ನವೀನ್ ಭಟ್, ಜಂಟೀ ಕೃಷಿ ನಿರ್ದೇಶಕರಾದ ಕೆಂಪೇ ಗೌಡ, ತಾ.ಪಂ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Post a comment