"ಹುಡುಗಿಯರ ಕಾಟ ತಡೆಯಲು ಆಗ್ತಿಲ್ಲ.ಐದು ದಿನ ರಜೆ ರಜೆ ಕೊಡಿ"-ರಜಾರ್ಜಿ ಬರೆದ ವಿದ್ಯಾರ್ಥಿ-Times of karkala


ವಿದ್ಯಾರ್ಥಿಯೊಬ್ಬ ಫೆಬ್ರವರಿ 14ರಂದು ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ರಜೆ ಕೇಳಿ ಪತ್ರ ಬರೆಯುವ ಮೂಲಕ ಸುದ್ದಿಯಾಗಿದ್ದಾನೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜಿನ ದ್ವೀತಿಯ ಬಿ.ಕಾಂ ವಿದ್ಯಾರ್ಥಿ ಎಸ್ ಶಿವರಾಜು ವಿಕ್ಟರ್ ರಜೆ ಕೋರಿ ಪತ್ರ ಬರೆದಿದ್ದಾನೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಪ್ರೇಮಿಗಳ ದಿನಾಚರಣೆಯ ಹಿನ್ನೆಲೆಯಲ್ಲಿ ಹುಡುಗಿಯರ ಕಾಟ ತಡೆಯಲು ಆಗ್ತಿಲ್ಲ. ಹೀಗಾಗಿ ನನಗೆ ಐದು ದಿನ ರಜೆ ಕೋರಿ ಎಂದು ರಜಾರ್ಜಿ ಬರೆದಿದ್ದಾನೆ. ಈ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿದ್ದು, ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ವಿದ್ಯಾರ್ಥಿಯ ರಜಾರ್ಜಿ ವೈರಲ್ ಆಗುತ್ತಿದ್ದಂತೆಯೇ ಸಾಕಷ್ಟು ಕಾಮೆಂಟ್ ಗಳು ಬಂದಿವೆ.







ಜಾಹೀರಾತು 












Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget