ಕುಕ್ಕುಂದೂರು:ಪಾದಚಾರಿಗೆ ಡಿಕ್ಕಿ ಹೊಡೆದ ಬೈಕ್-Times of karkala

 

ಪಾದಚಾರಿಗೆ  ಬೈಕ್  ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗೆ  ಗಾಯಗೊಂಡ ಘಟನೆ  ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ನಡೆದಿದೆ.

ದಿನಾಂಕ 16/02/2021 ರಂದು ರಾತ್ರಿ 08:00 ಗಂಟೆಗೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ತ್ರಿವಿಕ್ರಮ ಕಿಣಿ ಎಂಬುವವರ ಮನೆಯ ಸಮೀಪ  ಹಾದು ಹೋಗುವ ಉಡುಪಿ-ಕಾರ್ಕಳ ಸಾರ್ವಜನಿಕ ರಸ್ತೆಯಲ್ಲಿ ವಿಠಲ ದೇವಾಡಿಗ (65), ಎಂಬುವವರು ನಡೆದುಕೊಂಡು ಹೋಗುತ್ತಿದ್ದಾಗ   KA-20-X-0529 ನೋಂದಣಿಯ ಬೈಕ್ ಸವಾರನು ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.


ಇದರಿಂದಾಗಿ ವಿಠಲ ದೇವಾಡಿಗ ಗಂಭೀರ ಗಾಯಗೊಂಡಿದ್ದಾರೆ.ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಜಾಹೀರಾತು 
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget