ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಂ. ನಾಯ್ಕ್-Times of karkala

 


ಕಾರ್ಕಳ : ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಬಂಗ್ಲೆಗುಡ್ಡೆ ಮೊಹಮ್ಮದ್ ಶರೀಫ್ ಅವರನ್ನು ಆಯ್ಕೆ ಮಾಡಲಾಯಿತು. 

ಫೆ. 2 ರಂದು ಕಾರ್ಕಳ ಪ್ರವಾಸಿ ಮಂದಿರದಲ್ಲಿ ನಡೆದ ಸಂಘದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಎಂ. ನಾಯ್ಕ್, ಜೊತೆ ಕಾರ್ಯದರ್ಶಿಯಾಗಿ ರಾಮಚಂದ್ರ ಬರೆಪ್ಪಾಡಿ, ಹರೀಶ್ ಆಚಾರ್ಯ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಭೀಮಗುಳಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ ಸಂಕಲಕರಿಯ,  ರಾಮ್ ಅಜೆಕಾರು, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ  ಸತೀಶ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಚುನಾವಣೆ ಪ್ರಕ್ರಿಯೆ ನಡೆಸಿಕೊಟ್ಟರು‌.

ಜಾಹೀರಾತು 












Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget