ಹೆಬ್ರಿ:ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಿನಾಂಕ 03/02/2021 ರಂದು ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ನಡೆದಿದೆ. ಮಾಲಿನಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಇವರು ಸುಮಾರು ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.ಹೆಬ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
Post a comment