ಸಾಮಾಜಿಕ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಗುರುತಿಸಿ ಜನ್ಮಭೂಮಿ ಫೌಂಡೇಶನ್ ಬೆಂಗಳೂರು ಕೊಡಮಾಡುವ ರಾಷ್ಟ್ರಮಟ್ಟದ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿಗೆ ಹೆಬ್ರಿ ತಾಲೂಕಿನ ಗ್ರಾಮೀಣ ಭಾಗದಲ್ಲಿರುವ ಶಾಂತಿನಿಕೇತನ ಯುವ ವೃಂದ ಕುಡಿಬೈಲ್ ಕುಚ್ಚೂರು ಪಾತ್ರವಾಗಿದೆ.
ಇತ್ತೀಚೆಗೆ ಗೋವಾದ ವಾಸ್ಕೋದಲ್ಲಿ ನಡೆದ ನಡೆದ ರಾಷ್ಟ್ರೀಯ ಕಲಾ ಉತ್ಸವ ಕಾರ್ಯಕ್ರಮದಲ್ಲಿ ಬಹುಭಾಷಾ ತಾರೆ ಪ್ರೇಮ ನೀಡಿ ಗೌರವಿಸಿದರು. ಪ್ರಶಸ್ತಿಯನ್ನು ಸಂಘದ ಪರವಾಗಿ ಅಧ್ಯಕ್ಷ ರಾಜೇಶ್ ಸ್ವೀಕರಿಸಿದರು.
ಜಾಹೀರಾತು
Post a comment