ಮಂಗಳೂರು:ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಂಗಳಮುಖಿ ಆಯ್ಕೆ-Times of karkala

ವೃತ್ತಿಯಲ್ಲಿ ಬ್ಯೂಟಿಷಿಯನ್ ಆಗಿರುವ 'ಪರಿವರ್ತನ್ ಟ್ರಾನ್ಸ್ ಕ್ವೀನ್ 2018' ಪ್ರಶಸ್ತಿಯನ್ನು ಗೆದ್ದಿರುವ ಸಂಜನಾ ಚಲವಾದಿ ಅವರು ಮಂಗಳೂರು ದಕ್ಷಿಣ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಹುದ್ದೆ ಅಲಂಕರಿಸಿದ ಮೊದಲ ಮಂಗಳಮುಖಿ ಇವರಾಗಿದ್ದಾರೆ. 

ಜನವರಿ 10, 11 ಮತ್ತು 12 ರಂದು ಯುವ ಕಾಂಗ್ರೆಸ್‌ ಚುನಾವಣೆಗಳು ಆನ್‌ಲೈನ್‌ನಲ್ಲಿ ನಡೆದಿದ್ದು, ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಶಿವ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ಸೋಹನ್ ಮತ್ತು ದೀಕ್ಷಿತ್ ಪೂಜಾರಿ ಉಪಾಧ್ಯಕ್ಷರಾಗಿದ್ದಾರೆ. ಸಂಜನಾ ಚಲವಾಡಿ ದಕ್ಷಿಣ ಬ್ಲಾಕ್‌ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರಿನಲ್ಲಿ 2018 ರಲ್ಲಿ ನಡೆದ 'ಪರಿವರ್ತನ್ ಟ್ರಾನ್ಸ್ ಕ್ವೀನ್ ಸೌಂದರ್ಯ ಸ್ಪರ್ಧೆಯಲ್ಲಿ ಸಂಜನಾ ಜಯಗಳಿಸಿದ್ದರು.

ಜಾಹೀರಾತು 












Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget