ರಮಿತಾ ಶೈಲೇಂದ್ರ ರಾವ್ ರವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರಧಾನ: ರಮಿತಾ ಶೈಲೇಂದ್ರ ರಾವ್ ವಿಶೇಷ ಸಂದರ್ಶನ-Times of karkala
ಕಾರ್ಕಳ:ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್ ರವರಿಗೆ ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕೊಡಮಾಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲಾಯಿತು.
ಮಾರ್ಚ್ 10 ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ,ಉಪಮುಖ್ಯಮಂತ್ರಿ ಗೋವಿಂದ್ ಕಾರಜೋಳ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರ ಸಮ್ಮುಖದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
Post a comment