ಜ್ಞಾನಸುಧಾ:ಚೆಸ್ ಪಂದ್ಯಾಟದಲ್ಲಿ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ-Times of karkala

 202021ನೇ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜು  ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣ ತ ನಗರದ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತರೊಂದಿಗೆ ಕಾಲೇಜಿನ ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರು, ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಕಾಲೇಜಿನ ದೈ.ಶಿ.ನಿರ್ದೇಶಕಿ ಶ್ರೀಮತಿ ಸೌಜನ್ಯ ಹೆಗ್ಡೆ.

ಬಾಲಕರ ವಿಭಾಗದಲ್ಲಿ ಪ್ರಥಮ ವಾಣಜ್ಯ ವಿಭಾಗದ ವಿದ್ಯಾರ್ಥಿ ಸಾತ್ವಿಕ್ ಪ್ರಭು ಪ್ರಥಮ ಸ್ಥಾನವನ್ನು, ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಕು.ದಿಶಾ.ಡಿ ನಾಲ್ಕನೇ ಸ್ಥಾನವನ್ನು ಹಾಗೂ ಮಿನಲ್ ಅಸದಿ ೫ನೇ ಸ್ಥಾನವನ್ನು ಗಳಿಸಿರುತ್ತಾರೆ. 


 ವಿಜೇತರನ್ನು ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿರುತ್ತಾರೆ.   

 ಜಾಹೀರಾತು 

 

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget