ಮಣಿಪಾಲದಲ್ಲಿ ನಡೆದ ಕರ್ನಾಟಕ ಕೊಂಕಣಿ ಸಾಹಿತ್ಯ ಸಮ್ಮೇಳನದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರಪ್ಪಾಡಿ ನಲ್ಲೂರು ಇಲ್ಲಿನ ಮುಖ್ಯೋಪಾಧ್ಯಾಯರಾದ ಪೂರ್ಣಿಮಾ ಶೆಣೈರವರನ್ನು ಸನ್ಮಾನಿಸಲಾಯಿತು.
ಸಮ್ಮೇಳನಾಧ್ಯಕ್ಷರಾದ ಕಸ್ತೂರಿ ಮೋಹನ್ ಪೈ,ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು,ಕೊಂಕಣಿ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್ ಪೈ ಉಪಸ್ಥಿತರಿದ್ದರು.ಜಾಹೀರಾತು
Post a comment