ಮಾಳ:ಟಿಪ್ಪರ್ ಓಮ್ನಿ ಕಾರ್ ಡಿಕ್ಕಿ,ಸವಾರರಿಗೆ ಗಾಯ-Times of karkala

ಕಾರ್ಕಳ:ಅತೀ ವೇಗದಿಂದ ಬಂದ ಟಿಪ್ಪರ್ ಮಾರುತಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓಮ್ನಿಯಲ್ಲಿದ್ದ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಕಾರ್ಕಳ ತಾಲೂಕು ಮಾಳ ಗ್ರಾಮದ ಮಾಳ ಅಬ್ಬಾಸ್ ಕಟ್ಟಿಂಗ್ ಎಂಬಲ್ಲಿ ನಡೆದಿದೆ.

ಮಾ.03 ರಂದು  09:30 ಗಂಟೆಗೆ ಬಜಗೋಳಿ-ಶೃಗೇರಿ ರಾಷ್ಟ್ರಿಯ ಹೆದ್ದಾರಿ ರಸ್ತೆಯಲ್ಲಿ KA-21-B-6674 ನೇ ನಂಬ್ರದ ಟಿಪ್ಪರ್ ಚಾಲಕನು ತನ್ನ ಟಿಪ್ಪರ್ ನ್ನು ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮಾಳ ಕಡೆಯಿಂದ ಶ್ರಂಗೇರಿ ಕಡೆಗೆ ಹೋಗುತ್ತಿದ್ದ KA-20-N-4341 ನೇ ನಂಬ್ರದ ಮಾರುತಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ.

ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು,ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಜಾಹೀರಾತು

 

  

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget