ಕುಕ್ಕುಂದೂರು:ಯಾವಾಗಲೂ 'ಸಾಯುತ್ತೇನೆ ಸಾಯುತ್ತೇನೆ' ಎಂದು ಹೇಳುತ್ತಿದ್ದ ವ್ಯಕ್ತಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ:ಪ್ರಕರಣ ದಾಖಲು-Times of karkala

ಕುಕ್ಕುಂದೂರು:ಯಾವಾಗಲೂ ತಾನು ಸಾಯುತ್ತೇನೆ ಎಂದು ಹೇಳುತ್ತಿದ್ದ ವ್ಯಕ್ತಿಯೋರ್ವರು  ಮನೆ ಸಮೀಪದ ತೇಗ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದೇವರಗುಡ್ಡೆ ನಿವಾಸಿ ಮಹಾಬಲ ಪರವ(65) ಆತ್ಮಹತ್ಯೆ ಮಾಡಿಕೊಂಡವರು.ಇವರು ವಿಪರೀತ ಮದ್ಯಪಾನ ಮಾಡುವ ಹವ್ಯಾಸ ಹೊಂದಿದ್ದು ಇವರು ಯಾವಾಗಲೂ ತಾನು ಸಾಯುತ್ತೇನೆ ಎಂದು ಹೇಳುತ್ತಿದ್ದು ಇದೇ ಕಾರಣದಿಂದ ಜೀವನದಲ್ಲಿ ಬೇಸತ್ತು ದಿನಾಂಕ ಮಾ.20ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಕಳ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

 ಜಾಹೀರಾತು

 



 

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget