ಮೇಷ: ವ್ಯವಹಾರಗಳಲ್ಲಿ ಉತ್ತಮ ಲಾಭವನ್ನು ನಿರೀಕ್ಷಿಸಬಹುದು. ಮುಂದಿನ ಕಾರ್ಯಯೋಜನೆಗಳ ವಿಚಾರವಾಗಿ ಚಿಂತನೆ. ಶುಭ ಕಾರ್ಯ ನಡೆಸಲು ತಯಾರಿ. ಮನೆಯಲ್ಲಿ ಹಬ್ಬದ ವಾತಾವರಣ. ನಿಮ್ಮ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಹಾಗೂ ಎಲ್ಲೇ ಪೂಜೆ ಪುನಸ್ಕಾರ ಮಾಡಿದರು ಬಗೆಹರಿಯುತ್ತಿಲ್ಲ.
ವೃಷಭ: ಅನಾವಶ್ಯಕ ಮಾತುಗಳಿಂದಾಗಿ ಉದ್ವೇಗಕ್ಕೊಳಗಾಗುವಸಾಧ್ಯತೆ. ವಿಪರೀತ ಖರ್ಚು ಭರಿಸಬೇಕಾದ ಅನಿವಾರ್ಯತೆ ಇದ್ದರೂ, ಆರ್ಥಿಕ ಅನುಕೂಲತೆ. ಧನವನ್ನು ಕೂಡಿಡಲಿದ್ದೀರಿ.
ಮಿಥುನ: ಕಾರ್ಯ ನಿಮಿತ್ತ ಕೈಗೊಂಡ ದೂರದ ಪ್ರಯಾಣದಿಂದಾಗಿ ಅಧಿಕ ಆದಾಯ. ವೆಚ್ಚದಮೇಲೆ ಹಿಡಿತದಿಂದಾಗಿ ಉಳಿತಾಯ ಸಾಧಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಬಿಡುವಿನ ದಿನ.
ಕಟಕ: ಕಚೇರಿಯಲ್ಲಿ ಕೆಲಸ ನಿರ್ವಹಿಸುವವರಿಗೆ ಸ್ಥಾನ ಭದ್ರತೆ. ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ ನಿರಾಳರಾಗುವಿರಿ. ವೈದ್ಯಕೀಯಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಬಡ್ತಿ ಸಾಧ್ಯತೆ.
ಸಿಂಹ: ಅಪೂರ್ವ ವಸ್ತುಗಳನ್ನು ಸಂಗ್ರಹಿಸುವ ಸಾಧ್ಯತೆ. ಮನೆಯ ಅಲಂಕಾರಕ್ಕಾಗಿ ವೆಚ್ಚ. ವಾಹನಗಳವ್ಯವಹಾರದಲ್ಲಿ ಉತ್ತಮ ಲಾಭ. ಕೈಗೆತ್ತಿಕೊಂಡ ಕಾರ್ಯಗಳಲ್ಲಿ ಯಶಸ್ಸು.
ಕನ್ಯಾ: ಕ್ರೀಡಾಪಟುಗಳು, ಸಾಹಸ ಕ್ರೀಡೆಗಳಲ್ಲಿ ಭಾಗವಹಿಸುವವರಿಗೆ ಸಾಮರ್ಥ್ಯ ಪ್ರದರ್ಶಿಸುವ ಪೈಪೋಟಿಯದಿನವಾಗಲಿದೆ. ಮನೆಯ ವ್ಯವಹಾರಗಳಲ್ಲಿ ತೊಂದರೆಗಳು ದೂರವಾಗಿ ನೆಮ್ಮದಿ ಮೂಡಲಿದೆ.
ತುಲಾ: ಸಮಯವನ್ನು ವ್ಯರ್ಥಮಾಡದೇ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಉತ್ತಮ ಫಲ ಪಡೆಯಲಿದ್ದೀರಿ. ರೇಷ್ಮೆ ಬೆಳೆಗಾರರು ಹಾಗೂಉದ್ಯಮದಲ್ಲಿ ತೊಡಗಿರುವವರಿಗೆ ಬಿಡುವಿಲ್ಲದ ದಿನವಾಗುವುದು.
ವೃಶ್ಚಿಕ: ನೂತನ ವ್ಯವಹಾರವನ್ನು ಪ್ರಾರಂಭಿಸುವ ಸಲುವಾಗಿ ಚಿಂತನೆ ನಡೆಸುವಿರಿ. ಮಕ್ಕಳಿಗೆ ಓದಿನಲ್ಲಿ ಆಸಕ್ತಿಯನ್ನು ಪೋಷಿಸುವ ಸಲುವಾಗಿಹೆಚ್ಚಿನ ವ್ಯಯ. ಆರೋಗ್ಯ ಉತ್ತಮಗೊಳ್ಳಲಿದೆ.
ಧನು: ಕೃಷಿ ಚಟುವಟಿಕೆಗಳು ಭರದಿಂದ ಸಾಗಲಿವೆ. ಮಕ್ಕಳ ನೆಮ್ಮದಿಗಾಗಿ ಬೊಂಬೆಗಳ ಖರೀದಿ ಸಾಧ್ಯತೆ. ಯುವಕರಿಗೆ ಸಂಶೋಧನಾ ಕ್ಷೇತ್ರದಲ್ಲಿನೌಕರಿ ಮಾಡುವ ಅವಕಾಶ ಲಭ್ಯ.
ಮಕರ: ಹೊಸ ವಾಹನ ಖರೀದಿ ಮಾಡಲಿದ್ದೀರಿ. ಮಕ್ಕಳೊಂದಿಗೆ ಆನಂದದಿಂದ ಕಾಲ ಕಳೆಯುವಿರಿ. ಪ್ರಯಾಣದಲ್ಲಿ ಗಣ್ಯ ವ್ಯಕ್ತಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದೀರಿ. ಹಿಂದಿನ ಸಂತಸದ ಸಮಯವನ್ನು ಮೆಲುಕು ಹಾಕಲಿದ್ದೀರಿ.
ಕುಂಭ: ಹಿರಿಯರ ಮಾತಿನಂತೆ ನಡೆದಲ್ಲಿ ಹೆಚ್ಚಿನ ಸಂಪಾದನೆ. ಪ್ರೀತಿಪಾತ್ರರೊಂದಿಗೆ ವಿಹಾರಾರ್ಥ ಕಾಲ ಕಳೆಯುವ ಸಾಧ್ಯತೆ. ಮನೆಯಲ್ಲಿಹಬ್ಬದ ವಾತಾವರಣ. ಸ್ತ್ರೀಯರಿಗೆ ಗೌರವ ಪ್ರಾಪ್ತಿ.
ಮೀನ: ಕಾರ್ಯಕ್ಷೇತ್ರದಲ್ಲಿನ ಸನ್ನಿವೇಶಗಳನ್ನು ನಿಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳುವಿರಿ. ಉದಾರ ಮನೋಭಾವದಿಂದಸಹಾಯ ಮಾಡಲಿದ್ದೀರಿ. ಸ್ತ್ರೀಯರಿಗೆ ಮನೋಭಿಲಾಷೆ ಈಡೇರಿಲಿದೆ.
ಶ್ರೀ ಜಗನ್ಮಾತೆ ಕಟೀಲು ದುರ್ಗ ಪರಮೇಶ್ವರಿ ದೇವಿ ಆರಾಧಕರು ಜ್ಯೋತಿಷ್ಯರು ದೈವಜ್ಞ ಶ್ರೀ ಪ್ರಧಾನ ತಾಂತ್ರಿಕ್ ನಾಗರಾಜನ್ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 8971498358. ನಿಮ್ಮ ಧ್ವನಿಯ ಮೂಲಕ ನಿಮ್ಮಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆಸಾಲಬಾದೆ ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8971498358
Post a comment