ದಿನಾಂಕ:06-04-2021 ಇಂದಿನ ದಿನ ಭವಿಷ್ಯ:ಜ್ಯೋತಿಷ್ಯರು ದೈವಜ್ಞ ಶ್ರೀ ಪ್ರಧಾನ ತಾಂತ್ರಿಕ್ ನಾಗರಾಜನ್ ವಿಮರ್ಶಕರು.

 ಮಂಜುನಾಥ ಸ್ವಾಮಿಯ ದರ್ಶನ ಪಡೆದು ಇಂದಿನ ನಿಮ್ಮ ಭವಿಷ್ಯ ತಿಳಿಯಿರಿ


ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ

ದೈವಜ್ಞ ಪ್ರಧಾನ್ ತಾಂತ್ರಿಕ್ ನಾಗರಾಜನ್ ತಂತ್ರಿ

8971498358

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 8971498358

ಮೇಷ ರಾಶಿ:- ಪಾಲುದಾರಿಕೆಯಲ್ಲಿ ಅಡ್ಡಿಯಾಗುವ ಸಾಧ್ಯತೆಯಿದೆ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದ ಮಾಡಿ ಧಾರ್ಮಿಕ ಕಾರ್ಯಗಳಿಗೆ ಪ್ರಯಾಣ ಮಾಡುವುದರಿಂದ ಒಳ್ಳೆಯ ಪ್ರತಿಫಲ ಸಿಗುತ್ತದೆ ನ್ಯಾಯಾಂಗಕ್ಕೆ ಸಂಬಂಧಪಟ್ಟಂತೆ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ ಉದ್ಯೋಗ ಕ್ಷೇತ್ರಗಳಲ್ಲಿ ಇರುವಂತಹ ಸಮಸ್ಯೆಗಳು ಪರಿಹಾರ ಸಿಗುತ್ತದೆ. ವ್ಯಾಪಾರಿಗಳು ಲಾಭದ ಆದಾಯವನ್ನು ಕಾಣುತ್ತಾರೆ ಆರೋಗ್ಯದ ವಿಚಾರದಲ್ಲಿ ಜಾಗ್ರತೆಯಾಗಿರಿ ನಿಮ್ಮ ಅದೃಷ್ಟದ ಸಂಖ್ಯೆ 5. ನಿಮ್ಮ ಅದೃಷ್ಟದ ಬಣ್ಣ ಹಳದಿ.

ವೃಷಭ ರಾಶಿ:-ನಿಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡ ಉಂಟಾಗುತ್ತದೆ ಕುಟುಂಬ ಸದಸ್ಯರು ಪರಿಸ್ಥಿತಿ ಸಾಮಾನ್ಯವಾಗಿರುತ್ತದೆ ನೆಮ್ಮದಿ ಮತ್ತು ಶಾಂತಿಯಿಂದ ಇರುವುದನ್ನು ಕಲಿಯಿರಿ ಪ್ರತಿಕೂಲ ಪರಿಸ್ಥಿತಿಯಲ್ಲಿ ಒಳ್ಳೆಯ ಬೆಂಬಲವನ್ನ ಪಡೆಯುತ್ತೀರಿ. ಆರೋಗ್ಯದ ಕಡೆ ಸ್ವಲ್ಪ ಜಾಗೃತಿಯನ್ನು ವಹಿಸಿ ವ್ಯಾಪಾರಸ್ಥರು ಎಚ್ಚರಿಕೆಯಿಂದ ವ್ಯಾಪಾರ ಮಾಡಿ ನಿರುದ್ಯೋಗಿಗಳಿಗೆ ಉದ್ಯೋಗವನ್ನು ಸಿಗುವ ಸಾಧ್ಯತೆ ಇದೆ ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವುದಾದರೆ ಉತ್ತಮವಾದ ದಿನ ವಾಗಿರುವುದಿಲ್ಲ ನಿಮ್ಮ ವೈಯಕ್ತಿಕ ಜೀವನದಲ್ಲಿ ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಕೆಂಪು.


ಮಿಥುನ ರಾಶಿ:- ದೊಡ್ಡ ಲಾಭದ ಭರವಸೆಯಲ್ಲಿ ಇರುತ್ತೀರಿ ಪ್ರೀತಿಪಾತ್ರರೊಂದಿಗೆ ಒಳ್ಳೆಯ ಸುದ್ದಿಯನ್ನು ಪಡೆಯುತ್ತೀರಿ ಉದ್ಯೋಗಿಗಳಿಗೆ ಕೋಪತಾಪಗಳ ಸಂಚಲನ ಆಗುತ್ತದೆ ಧನಾಗಮನದಿಂದ ಏರುಪೇರು ಆಗುವ ಸಾಧ್ಯತೆ ಇದೆ ಕಂಕಣಬಲ ಕೂಡಿ ಬಾರದವರಿಗೆ ಕಂಕಣಬಲ ಕೂಡಿ ಬರುತ್ತದೆ ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಕಾರ್ಯಕ್ಷೇತ್ರದಲ್ಲಿ ಸುಧಾರಣೆಯಾಗುತ್ತದೆ ವ್ಯಾಪಾರಸ್ಥರು ಯಾವುದೇ ಉನ್ನತ ವ್ಯಾಪಾರ ಮಾರ್ಗವನ್ನು ಪಡೆಯಬಹುದು ನಿಮ್ಮ ಅದೃಷ್ಟದ ಸಂಖ್ಯೆ 1. ನಮ್ಮ ಅದೃಷ್ಟದ ಬಣ್ಣ ಹಸಿರು.

ಕಟಕ ರಾಶಿ:- ಕುಟುಂಬಕ್ಕಾಗಿ ಸಾಕಷ್ಟು ಸಮಯವನ್ನು ಕಳೆಯುತ್ತೀರಿ ಕುಟುಂಬದ ಬೆಂಬಲ ಸಂಪೂರ್ಣವಾಗಿ ಪಡೆಯುತ್ತೀರಿ ಕಛೇರಿಯಲ್ಲಿನ ಮೇಲಧಿಕಾರಿಗಳಿಂದ ತುಂಬಾ ಸಂತೋಷವಾಗುತ್ತದೆ ಆರ್ಥಿಕವಾಗಿ ಉತ್ತಮವಾಗಿರುತ್ತದೆ ನಿಮ್ಮ ಕಠಿಣ ಪರಿಶ್ರಮದಿಂದ ಒಳ್ಳೆಯ ಫಲಿತಾಂಶ ಕಾಣುತ್ತೀರಿ ಯಾವುದೇ ದೊಡ್ಡ ಆರ್ಥಿಕ ಲಾಭ ಪಡೆಯುವ ಸಾಧ್ಯತೆ ಇದೆ. ಧಾರ್ಮಿಕ ಕ್ಷೇತ್ರಗಳಿಗೆ ಹೋಗುವುದರಿಂದ ಮನಸ್ಸಿಗೆ ಸಂತೋಷವಾಗುತ್ತದೆ ನಿಮ್ಮ ಅದೃಷ್ಟದ ಸಂಖ್ಯೆ 1.ನಿಮ್ಮ ಅದೃಷ್ಟದ ಬಣ್ಣ ನೇರಳೆ.


ಸಿಂಹ ರಾಶಿ :- ಕುಟುಂಬ ಜೀವನ ಸಂತೋಷವಾಗಿರುತ್ತದೆ ಮಕ್ಕಳಿಗೆ ಸಂಬಂಧಪಟ್ಟಂತೆ ಒಳ್ಳೆಯ ಸುದ್ದಿಗಳು ಕಾಣುತ್ತೀರಿ ಅವರ ಶಿಕ್ಷಣದಲ್ಲಿ ಎಚ್ಚರಿಕೆವಹಿಸಿ. ನೌಕರಿ ಮಾಡುತ್ತಿರುವವರಿಗೆ ಶುಭಸುದ್ದಿ ಸಿಗುತ್ತದೆ ವಿಶೇಷವಾಗಿ ನಿಮ್ಮ ಕೆಲಸದ ಸ್ಥಳಗಳಲ್ಲಿ ಅಧಿಕಾರಿಗಳ ಮಾರ್ಗದರ್ಶನ ಸಿಗುತ್ತದೆ ನಿಮ್ಮ ಕಾರ್ಯಕ್ರಮದ ಸುಧಾರಣೆ ಕಾಣುತ್ತೀರಿ ವ್ಯಾಪಾರಸ್ಥರು ಶೀಘ್ರ ಪಲಿತಾಂಶ ಕಾಣುತ್ತೀರಿ ಲೇವಾದೇವಿ ವಿಚಾರದಲ್ಲಿ ಅಸಮಾಧಾನ ವಾತಾವರಣ ಸೃಷ್ಟಿಯಾಗುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ4 ನಿಮ್ಮ ಅದೃಷ್ಟದ ಬಣ್ಣ ಕೇಸರಿ.

ಕನ್ಯಾ ರಾಶಿ:- ನಿರಂತರವಾಗಿ ಹೆಚ್ಚುತ್ತಿರುವ ವೆಚ್ಚಗಳು ಹಂತಹಂತವಾಗಿ ಕಡಿಮೆಯಾಗುತ್ತದೆ ಅನಗತ್ಯ ಖರ್ಚು ಮಾಡುವುದನ್ನು ತಪ್ಪಿಸಿ ಇಲ್ಲವಾದರೆ ದೊಡ್ಡ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಕುಟುಂಬ ಜೀವನದಲ್ಲಿ ಅಶಾಂತಿ ಇರುತ್ತದೆ ಮನೆಯ ಸದಸ್ಯರೊಂದಿಗೆ ಅಷ್ಟೊಂದು ಏನು ಚೆನ್ನಾಗಿಲ್ಲ ನಿಮ್ಮ ಕೋಪವನ್ನು ನೀವು ಎಷ್ಟು ಸಾಧ್ಯವೋ ಅಷ್ಟು ನಿಯಂತ್ರಣದಲ್ಲಿಟ್ಟುಕೊಳ್ಳಿ ಕುಟುಂಬದಲ್ಲಿ ಸಮಸ್ಯೆಗಳು ನಿವಾರಣೆಯಾಗುತ್ತವೆ ಕೋಪದಿಂದ ಎಂದು ಕೂಡ ಮಾತನಾಡಬೇಡಿ ನಡವಳಿಕೆಯನ್ನು ಆದಷ್ಟು ಸಮತೋಲನದಲ್ಲಿ ಇಟ್ಟುಕೊಳ್ಳಿ. ನಿಮ್ಮ ಅದೃಷ್ಟದ ಸಂಖ್ಯೆ2 ನಿಮ್ಮ ಅದೃಷ್ಟದ ಬಣ್ಣ ನೀಲಿ.

ತುಲಾ ರಾಶಿ :- ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ ಕುಟುಂಬದ ಜವಾಬ್ದಾರಿಗಳು ಕೂಡ ಪೂರ್ಣಗೊಳ್ಳುತ್ತದೆ ಕುಟುಂಬ ಮತ್ತು ಆರ್ಥಿಕ ವಿಷಯದಲ್ಲಿ ನೀವು ಯಶಸ್ವಿಯನ್ನು ಪಡೆಯುತ್ತೀರಿ ಜೀವನೋಪಾಯ ಕ್ಷೇತ್ರದಲ್ಲಿ ಹೊಸ ಆಯಾಮವನ್ನು ಕಾಣುತ್ತೀರಿ. ಮದುವೆಯಾಗದವರಿಗೆ ಒಳ್ಳೆಯ ಸಿಹಿ ಸುದ್ದಿ ಕೇಳಿ ಬರುತ್ತದೆ ನಿಮ್ಮ ಹೆತ್ತವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಜಗಳ ಮತ್ತು ವಿವಾದಗಳು ಬೇಡ ನಿಮ್ಮ ಜೀವನದ ಅನಗತ್ಯವಾದ ಸೃಷ್ಟಿಯಾಗುವ ಸಾಧ್ಯತೆಯಿದೆ. ಕೆಲಸ ಮಾಡುವುದರಿಂದ ವಿಭಿನ್ನ ಪ್ರಯೋಜನ ಉಂಟಾಗುತ್ತದೆ ವ್ಯಾಪಾರಿಗಳು ಆರ್ಥಿಕವಾಗಿ ಲಾಭ ಗಳಿಸುವ ಸಾಧ್ಯತೆ ಇದೆ. ನಿಮ್ಮ ಅದೃಷ್ಟದ ಸಂಖ್ಯೆ5 ನಿಮ್ಮ ಅದೃಷ್ಟದ ಬಣ್ಣ ಬಿಳಿ.

ವೃಶ್ಚಿಕ ರಾಶಿ :- ನೀವು ಯಾವುದೇ ರೀತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಾಣಿಸಿಕೊಳ್ಳುವುದಕ್ಕೂ ಸಾಧ್ಯವಾಗುತ್ತದೆ ಅದರಲ್ಲಿ ನೀವು ಯಶಸ್ಸನ್ನು ಕೂಡ ಕಾಣುತ್ತೀರಿ ಉದ್ಯೋಗ ಮತ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಒಪ್ಪಂದಗಳನ್ನು ಮಾಡಿಕೊಳ್ಳುವ ಸಾಧ್ಯತೆಯಿದೆ ಇದರಲ್ಲಿ ಹೆಚ್ಚಿನ ಪ್ರಯೋಜನಗಳನ್ನು ಕೂಡ ಪಡೆಯುತ್ತೀರಿ ಸಮಯ ಇತರ ಕೆಲಸದೊಂದಿಗೆ ಒಳ್ಳೆಯದು ಮತ್ತು ನಿಮ್ಮ ಹಾದಿಯಲ್ಲಿ ಯಶಸ್ವಿಯಾಗುತ್ತೀರಿ. ನೀವು ಆತ್ಮವಿಶ್ವಾಸದಿಂದ ಇರಿ ಶೀಘ್ರದಲ್ಲಿ ಯಶಸ್ವಿಯನ್ನು ಕಾಣುತ್ತೀರಿ ಹಣದ ವಿಷಯದಲ್ಲಿ ಜಾಗ್ರತೆಯಾಗಿರಿ ನಿಮ್ಮ ಅದೃಷ್ಟದ ಸಂಖ್ಯೆ9 ನಿಮ್ಮ ಅದೃಷ್ಟದ ಬಣ್ಣ ಕೇಸರಿ.

ಧನಸ್ಸು ರಾಶಿ :- ನೀವು ಇಂದು ಯಾರೊಂದಿಗೂ ಕೂಡ ಅನಗತ್ಯವಾಗಿ ಜಗಳವನ್ನು ಮಾಡಬೇಡಿ ಸಹೋದರ ಮತ್ತು ಸಂಬಂಧಿಕರ ನಡುವೆ ಮನಸ್ತಾಪಗಳು ಉಂಟಾಗುವ ಸಾಧ್ಯತೆ ಇದೆ. ಎಲ್ಲಾ ಸಮಸ್ಯೆಗಳನ್ನು ತಾಳ್ಮೆಯಿಂದ ಯಶಸ್ವಿಯಾಗಿ ಎದುರಿಸಿ ಹಣಕಾಸಿನ ವಿಷಯದಲ್ಲಿ ಹೆಚ್ಚಿನ ಕಾಳಜಿವಹಿಸಿ ಮುಂದಿನ ದಿನಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಯಿದೆ ಕೆಲಸದ ಬಗ್ಗೆ ಮಾತನಾಡುವುದಾದರೆ ಉದ್ಯೋಗವು ದಿನವು ಒತ್ತಡದಿಂದ ಕೂಡಿರುತ್ತದೆ. ನಿಮ್ಮ ಅದೃಷ್ಟದ ಸಂಖ್ಯೆ 1 ನಿಮ್ಮ ಅದೃಷ್ಟದ ಬಣ್ಣ ಗುಲಾಬಿ.ನಿ

ಮಕರ ರಾಶಿ :- ವೈವಾಹಿಕ ಜೀವನದಲ್ಲಿ ಪ್ರಾಣಿಯ ದಿನವನ್ನು ಅನುಭವಿಸುತ್ತೀರಿ ಸಂಗಾತಿಯಿಂದ ಸಂಪೂರ್ಣವಾದ ಬೆಂಬಲ ಪಡೆಯುತ್ತೀರಿ ಕಚೇರಿಯಲ್ಲಿ ಸಹೋದ್ಯೋಗಿಗಳ ಟೀಕಿಸುವುದನ್ನು ತಪ್ಪಿಸಿ ವ್ಯಾಪಾರಸ್ಥರು ಪಾಲುದಾರರ ದೊಡ್ಡ ಲಾಭವನ್ನು ಪಡೆಯುವ ಸಾಧ್ಯತೆ ಇದೆ. ಕೆಲಸದ ಬಗ್ಗೆ ಹಿರಿಯರು ನೀಡುವ ಯಾವುದೇ ಏನೇ ಹೇಳಿದರೂ ಕೂಡ ಪ್ರಯೋಜನವಾಗುತ್ತದೆ ಹಣದ ವಿಷಯದಲ್ಲಿ ಸಾಮಾನ್ಯವಾಗಿರುತ್ತದೆ ಖರ್ಚು ಮಾಡುವುದನ್ನು ತಪ್ಪಿಸಿ ಆರೋಗ್ಯದ ದೃಷ್ಟಿಯಲ್ಲಿ ಒಳಿತು ನಿಮ್ಮ ಅದೃಷ್ಟದ ಸಂಖ್ಯೆ 1ನಿಮ್ಮ ಅದೃಷ್ಟದ ಬಣ್ಣ ಬಿಳಿ.

ಕುಂಭ ರಾಶಿ :- ಉದ್ಯೋಗದ ಪರಿಸ್ಥಿತಿ ಪ್ರತಿಕೂಲ ಉಂಟಾಗಬಹುದು ಉನ್ನತ ಅಧಿಕಾರಿಗಳೊಂದಿಗೆ ವಾದ ಮಾಡುವುದನ್ನು ತಪ್ಪಿಸಿ ಕೆಲಸದ ಮೇಲೆ ಪರಿಣಾಮ ಬೀರುತ್ತದೆ ವ್ಯಾಪಾರವನ್ನು ಮಾಡಿದರೆ ಇದ್ದಕ್ಕಿದ್ದಂತೆ ದೊಡ್ಡ ಲಾಭ ಗಳಿಸುವ ಸಾಧ್ಯತೆ ಇದೆ ನೀವು ನಿಮ್ಮ ತಂದೆಯಿಂದ ಕೆಲವು ಲಾಭಗಳನ್ನು ಪಡೆಯುತ್ತೀರಿ ನೀವು ನಿಮ್ಮ ದಕ್ಷತೆ ಮತ್ತು ಶ್ರಮದ ಮೂಲಕ ಎಲ್ಲಾ ಕೆಲಸವನ್ನು ಯಾವುದೇ ಅಡ್ಡಿ ಇಲ್ಲದೆ ಮಾಡುತ್ತೀರಿ. ರಿಯಲ್ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿರುವವರಿಗೆ ಒಳ್ಳೆಯದು ನಿಮ್ಮ ಅದೃಷ್ಟದ ಸಂಖ್ಯೆ 5 ನಿಮ್ಮ ಅದೃಷ್ಟದ ಬಣ್ಣ ಕೇಸರಿ.

ಮೀನಾ ರಾಶಿ :- ಬಹಳ ರೀತಿಯ ಕಷ್ಟಗಳನ್ನೆಲ್ಲ ಸಹಿಸಿಕೊಂಡು ಮುಂದೆ ಹೋಗುತ್ತೀರಿ ಕರಿಸಿದ್ದ ಉತ್ತಮ ಅವಕಾಶ ಸಿಗುತ್ತದೆ ಕಠಿಣ ಕೆಲಸವನ್ನು ನಿರ್ವಹಿಸುವಾಗ ಹಿರಿಯರ ಸಲಹೆ ಪಡೆಯಿರಿ ಇದರಿಂದ ಹೆಚ್ಚಿನ ಲಾಭವಾಗುವ ಸಾಧ್ಯತೆಯಿದೆ. ಸರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ ಆರೋಗ್ಯದ ವಿಚಾರದಲ್ಲಿ ಒಂದಿಷ್ಟು ಜಾಗ್ರತೆಯಾಗಿರಿ ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯಿಂದ ಇರಿ ದೂರ ಸಂಚಾರ ಮಾಡುವಾಗ ಜಾಗೃತಿಯನ್ನು ವಹಿಸಿ. ನಿಮ್ಮ ಅದೃಷ್ಟ ಸಂಖ್ಯೆ7 ನಿಮ್ಮ ಅದೃಷ್ಟದ ಬಣ್ಣ ಹಸಿರು.

ಶ್ರೀಕ್ಷೇತ್ರ ದುರ್ಗಾಪರಮೇಶ್ವರೀ ಕಟೀಲು ದೇವಸ್ಥಾನಂ

ದೈವಜ್ಞ ಪ್ರಧಾನ್ ತಾಂತ್ರಿಕ್ ನಾಗರಾಜನ್ ತಂತ್ರಿ

8971498358

ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 8971498358

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget