ಲಾರಿ ಮತ್ತು ಕಾರ್ ನಡುವೆ ಅಪಘಾತ,ಎರಡೂ ವಾಹನಗಳು ಭಸ್ಮ-Times of karkala

ಲಾರಿ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ್ದು, ಎರಡೂ ವಾಹನಗಳು ಸುಮಾರು ಮೂರು ಗಂಟೆಗಳ ಕಾಲ ಹೊತ್ತಿ ಉರಿದ ಘಟನೆ ತಡರಾತ್ರಿ ಮಡಿಕೇರಿ ಬಳಿಕ ಕೆದಕಲ್ ಬಳಿ ಅಪಘಾತ ಸಂಭವಿಸಿದೆ.

ಲಾರಿಯಲ್ಲಿ ಟೈಯರ್ ತುಂಬಿದ ಹಿನ್ನೆಲೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಪಡೆದುಕೊಂಡಿತ್ತು. ವಿಷಯ ತಿಳಿಯುತ್ತಿದ್ದಂತೆ ಮೂರು ವಾಹನಗಳೊಂದಿಗೆ ಅಗ್ನಿಶಾಮದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದರು. ಮೂರು ಗಂಟೆಗಳ ಕಾರ್ಯಚರಣೆ ಬಳಿಕ ಅಗ್ನಿಶಮನವಾಗಿದೆ.

ಅಪಘಾತದಲ್ಲಿ ಯಾವುದೇ ಪ್ರಾನ ಹಾನಿ ಸಂಭವಿಸಿಲ್ಲ.ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

 ಜಾಹೀರಾತು 





 




 

 

Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget