ಕಾರ್ಕಳ ರೋಟರಿ ಆಸ್ಪತ್ರೆಗೆ ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಕೊಡುಗೆ-Times of karkala

ಕಾರ್ಕಳ:ಜ್ಞಾನಸುಧಾ ಶಿಕ್ಷಣ  ಸಂಸ್ಥೆಗಳ ಪರವಾಗಿ  ಕಾರ್ಕಳ ರೋಟರಿ ಆಸ್ಪತ್ರೆಯ ಕಣ್ಣಿನ ವಿಭಾಗಕ್ಕೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯ ಅಗತ್ಯವಿರುವ 50 ರೋಗಿಗಳಿಗೆ ನೆರವು ನೀಡುವ ನಿಟ್ಟಿನಲ್ಲಿ  ಕೊಡಮಾಡಿರುವ ಒಂದು ಲಕ್ಷ ಐವತ್ತು ಸಾವಿರ ರೂ ಮೌಲ್ಯದ ಚೆಕ್ಕನ್ನು ಹಸ್ತಾಂತರಿಸಲಾಯಿತು. 

ಈ ಸಂದರ್ಭದಲ್ಲಿ  ಮಾಹೆಯ  ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್ ಡಾ. ಎಚ್. ವಿನೊದ್ ಭಟ್, ಎಪಿಜಿಇಟಿ ಆಡಳಿತ ಮಂಡಳಿ ಸದಸ್ಯ ಶ್ರೀ ಗಣಪತಿ ಪೈ,  ಕೊಡುಗೈ ದಾನಿಗಳೂ ಆದ ಶ್ರೀ ತುಕರಾಮ್ ನಾಯಕ್, ಶ್ರೀಮತಿ  ಸುವರ್ಣ ನಾಯಕ್, ರೋಟರಿ  ಆಸ್ಪತ್ರೆ ಕಾರ್ಕಳದ ಮೆಡಿಕಲ್ ಆಫೀಸರ್  ಡಾ. ಕೀರ್ತಿನಾಥ್ ಬಲ್ಲಾಳ್, ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದರು.

 ಜಾಹೀರಾತು 





 




 

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget