ಕಾರ್ಕಳ ಶಾಸಕ ಸುನೀಲ್ ಕುಮಾರ್ ಗೆ ಕೊರೋನಾ ಪಾಸಿಟಿವ್ ಧೃಢಪಟ್ಟಿದೆ.
ಸದ್ಯ ಕೇರಳ ಚುನಾವಣೆಯ ಸಹ ಪ್ರಭಾರಿಯಾಗಿ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಸುನೀಲ್ ಕುಮಾರ್ ಗೆ ಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಪರೀಕ್ಷೆ ನಡೆಸಿದ್ದು ಕೊರೋನಾ ದೃಡಪಟ್ಟಿದೆ.
ಶಾಸಕರು ಕ್ವಾರಂಟೈನ್ ನಲ್ಲಿದ್ದು,ತನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
Post a comment