ಈದು ಶ್ರೀ ವನದುರ್ಗ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ಜೈನ್ ಆಯ್ಕೆ-Times of karkala

ಶ್ರೀ ವನದುರ್ಗ ದೇವಸ್ಥಾನ ಈದು ಕೇರ ಪಿಜತ್ತಕಟ್ಟೆ ಇದರ ಸಮಿತಿಯ ಸಭೆಯು ಇತ್ತೀಚೆಗೆ ದೇವಸ್ಥಾನ ವಠಾರದಲ್ಲಿ ಜರಗಿತು.ಈ ಸಭೆಯಲ್ಲಿ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿದೆ.

ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಗೌರವಾಧ್ಯಕ್ಷರಾಗಿ ಅಶೋಕ್ ಕುಮಾರ್ ಜೈನ್, ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಕುಮಾರ್ ಎನ್ ಇ, ಕೋಶಾಧಿಕಾರಿಯಾಗಿ ಅನಂತ ಭಟ್, ಕಾರ್ಯದರ್ಶಿಯಾಗಿ ಗಂಗಾಧರ ಗೌಡ, ಉಪಾಧ್ಯಕ್ಷರಾಗಿ ಸದಾನಂದ ಕೇರ, ರಮೇಶ್ ಪಾಲಡ್ಕ, ಜತೆ ಕಾರ್ಯದರ್ಶಿಯಾಗಿ ಸುರೇಶ್ ಆಚಾರ್ಯ ಮದ್ರೊಟ್ಟು ಆಯ್ಕೆಯಾದರು.

ಈ ಸಭೆಯಲ್ಲಿ ಸದಸ್ಯರುಗಳು, ಗೌರವ ಸಲಹೆಗಾರರು, ಪ್ರಧಾನ ಸಲಹೆಗಾರರು, ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.

 ಜಾಹೀರಾತು 



 




 

 

Labels:

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget