ಚಾರ:ಬಸ್ ಸ್ಟಾಂಡ್ ನಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ-Times of karkala

 

ಹೆಬ್ರಿ ಬಳಿಯ ಚಾರಗ್ರಾಮದ ಯುವಕ ಪ್ರಶಾಂತ್ ದೇವಾಡಿಗ ಎಂಬವರು ಇಂದು ಮುಂಜಾನೆ ತನ್ನ ಮನೆಯ ಹತ್ತಿರದ ಬಸ್ ಸ್ಟಾಂಡ್  ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. 

ಆತ್ಮಹತ್ಯೆ ಮಾಡಿಕೊಂಡ ಪ್ರಶಾಂತ್ 1 ವರ್ಷದ ಹಿಂದೆ ಮದುವೆಯಾಗಿದ್ದು ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು .ಈತನ ಹೆಂಡತಿ ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ದುಡಿಯುತ್ತಿದ್ದಾರೆ.

ಕೌಟುಂಬಿಕ ಸಮಸ್ಯೆಯಿಂದ ಈತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ .ಪ್ರಕರಣ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 ಜಾಹೀರಾತು  
 

 

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget