ನಲ್ಲೂರು:ಅಂಬೇಡ್ಕರ್ ಜಯಂತಿ ಆಚರಣೆ-Times of karkala

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪರಪ್ಪಾಡಿ ನಲ್ಲೂರು ಇಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಮ್ತಾಜ್,ಜೈಭೀಮ್ ಸಂಘದ ಅಧ್ಯಕ್ಷರಾದ ಸುಜಾತ, ವಿನುತಾ ಅಂಗನವಾಡಿ ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು ಮುಖ್ಯಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ ವಿದ್ಯಾ ವಂದಿಸಿದರು.


 ಜಾಹೀರಾತು 

 
 

 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget