ಕಾರ್ಕಳ:ಹಲವು ಗ್ರಾಮ ಪಂಚಾಯತ್ ಗಳಿಗೆ ರೋಟರಿ ಆನ್ಸ್ ಕ್ಲಬ್ ವತಿಯಿಂದ ಆಕ್ಸಿಮೀಟರ್ ಕೊಡುಗೆ-Times of karkala

ದಿನೇದಿನೇ ಕೋವಿಡ್ ವ್ಯಾಪಕವಾಗಿ ಹರಡುತ್ತಿದೆ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆಕ್ಸಿಮೀಟರ್ ನ ಅಗತ್ಯ ಇರುದರಿಂದ ಸೂಕ್ತ ಸಮಯದಲ್ಲಿ ರೋಟರಿ ಆನ್ಸ್ ಕ್ಲಬ್ ಕಾರ್ಕಳ ವತಿಯಿಂದ ಶಿರ್ಲಾಲ್, ದುರ್ಗಾ ಮತ್ತು ಮಾಳ ಗ್ರಾಮ ಪಂಚಾಯಿತಿಗೆ ಕೊಡುಗೆಯಾಗಿ ನೀಡಿರುತ್ತಾರೆ. 

ರೋಟರಿ ಆನ್ಸ್ ಕ್ಲಬಿನ ಅಧ್ಯಕ್ಷೆ ಶ್ರೀಮತಿ ರಮಿತಾ ಶೈಲೇಂದ್ರ ರಾವ್, ಕಾರ್ಯದರ್ಶಿ ಸುಮಾ ನಾಯಕ್ ಇವರು ಶಿರ್ಲಾಲು ಪಂಚಾಯತ್ ಅಧ್ಯಕ್ಷರು ರಾಮಾಂದ್ ಪೂಜಾರಿ ಹಾಗೂ ಉಪಾಧ್ಯಕ್ಷರು ಪ್ರಮೀಳಾ & ದುರ್ಗಾ ಪಂಚಾಯತ್ ಅಧ್ಯಕ್ಷರು ಸತೀಶ್ ನಾಯಕ್ ಮತ್ತು ಮಾಳ ಪಂಚಾಯತ್ ಅಧ್ಯಕ್ಷರು ಮಲ್ಲಿಕಾ ಶೆಟ್ಟಿ, ಪಿಡಿಒ ನಾಗರಾಜ್ ಇವರಿಗೆ ಹಸ್ತಾಂತರಿಸಿದರು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಸಿಬ್ಬಂದಿಗಳು ಊರ ಹಿತೈಷಿಗಳು ಉಪಸ್ಥಿತರಿದ್ದರು.


 ಜಾಹೀರಾತು  

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget