ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಪತಿ ದಾಮೋದರ್ ನಿಧನ-Times of karkala

ಕೆಲ ದಿನಗಳ ಹಿಂದೆ ಬಜಗೋಳಿ ಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಪ್ರಭುರವರ ಪತಿ ದಾಮೋದರ್(69) ಚಿಕಿತ್ಸೆ ಫಲಿಸದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.



ಸೋಮವಾರ ಬಜಗೋಳಿ ಕಂಬಳ ಕ್ರಾಸ್ ನಲ್ಲಿ ಸ್ಕೂಟಿಯಲ್ಲಿ ರಸ್ತೆಯಲ್ಲಿ ಸಾಗುವಾಗ ಸಂಧರ್ಭ ದಾಮೋದರ್ ರವರಿಗೆ ಟೆಂಪೋ ಡಿಕ್ಕಿ ಹೊಡೆದಿದ್ದು ಕೂಡಲೇ ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆತರಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೇ.25ರಂದು ತಡರಾತ್ರಿ ಮೃತಪಟ್ಟಿದ್ದಾರೆ.

ಮೃತರು ಪತ್ನಿ,ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನ ಅಗಲಿದ್ದಾರೆ.\

 ಜಾಹೀರಾತು 





Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget