ಮೆಹಂದಿ ನಡೆಸಿದರೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಫೋಟೋಗ್ರಾಫರ್ ವಿಡಿಯೋಗ್ರಾಫರ್ ವಿರುದ್ದವೂ ಕ್ರಮ!-Times of karkala

ಉಡುಪಿ:ಜಿಲ್ಲೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಿದರೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಫೋಟೋಗ್ರಾಫರ್ ವಿಡಿಯೋಗ್ರಾಫರ್ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು  ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಮೆಹಂದಿ ಕಾರ್ಯಕ್ರಮಕ್ಕೂ ಅನುಮತಿ ನೀಡಿರುವುದಿಲ್ಲ.ನಿಯಮ ಮೀರಿ ಕಾರ್ಯಕ್ರಮ ನಡೆಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಅಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಫೋಟೋಗ್ರಾಫರ್ ವಿಡಿಯೋಗ್ರಾಫರ್ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 ಜಾಹೀರಾತು  

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget