ಕಾರ್ಕಳ:ಬೈಕ್-ಕಾರ್ ಡಿಕ್ಕಿ-Times of karkala

ಬೈಕ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರ ಗಾಯಗೊಂಡ ಘಟನೆ ಪುಲ್ಕೇರಿ ಜಂಕ್ಷನ್‌ನಲ್ಲಿ ನಡೆದಿದೆ.



ಬೈಕ್ ಸವಾರ ಅಣ್ಣಪ್ಪ (55) ಗಾಯಗೊಂಡವರು.ಇವರು ನಲ್ಲೂರು ಕಡೆಯಿಂದ ಪುಲ್ಕೇರಿ ಕಡೆಗೆ ಹೋಗುತ್ತಿದ್ದಾಗ ಸಾಣೂರು ಕಡೆಯಿಂದ ಪುಲ್ಕೇರಿ ಕಡೆಗೆ ಅತೀ ವೇಗದಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಪರಿಣಾಮವಾಗಿ ಅಣ್ಣಪ್ಪ ರವರಿಗೆ ಗಂಭೀರ ಗಾಯಗಳಾಗಿವೆ.ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಜಾಹೀರಾತು 









Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget