ದಿ.ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ-Times of karkala

ದಿನಾಂಕ 4.7.2021 ರಂದು  ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆ ಕಾರ್ಯಕ್ರಮವು ಕಾರ್ಕಳ ಬ್ಲಾಕ್ ಕಾಂಗ್ರೆಸಿನ ಹಾಗೂ ನಗರ ಕಾಂಗ್ರೆಸ್ ವತಿಯಿಂದ  ಬೆಳಿಗ್ಗೆ 11.30ಕ್ಕೆ ನಾರಾಯಣಗುರು ಸಭಾಭವನ ಪೆರ್ವಾಜೆ ಕಾರ್ಕಳ ಇಲ್ಲಿ ನಡೆಯಲಿದೆ.

 


ಕಾರ್ಯಕ್ರಮಕ್ಕೆ ಗೋಪಾಲ ಭಂಡಾರಿಯವರ ಅಭಿಮಾನಿಗಳು,ಪಕ್ಷದ ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು,  ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಪದಾಧಿಕಾರಿಗಳು ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗರವರು ವಿನಂತಿಸಿದ್ದಾರೆ.

 ಜಾಹೀರಾತು 








Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget