ಕೆರ್ವಾಶೆ:ಆಶಾ ಕಾರ್ಯಕರ್ತರಿಗೆ ಮತ್ತು ಅಂಗನವಾಡಿ ಸಹಾಯಕಿಯರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಿಟ್ ವಿತರಣೆ-Times of karkala


ಉಪಕೇಂದ್ರ ಕೆರ್ವಾಶೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ ಮತ್ತು  ಗಣೇಶ್ ಪೂಜಾರಿ ಹಾಗೂ ಡಯಾಸ್ ಚೇರಿಯನ್, ಮತ್ತು ಪ್ರಕಾಶ್ ಆಚಾರ್ಯ ಇವರು ಕೊರೋನ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆಯನ್ನು ಗುರುತಿಸಿ ಅವರಿಗೆ ಗೌರವಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಿಟ್ ವಿತರಣೆಯನ್ನು ನಡೆಸಿಕೊಟ್ಟರು. 


ಕಾರ್ಯಕ್ರಮದಲ್ಲಿ ಕೆರ್ವಾಶೆ ಗ್ರಾಮ ಪಂಚಾಯತ್ ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ಹರೀಶ್ ಕೆಬಿ , ಉಪಸ್ಥಿತರಿದ್ದರು.


ಕೆರ್ವಾಶೆ, ಶಿರ್ಲಾಲು,ಜಾರ್ಕಳ ಮುಂಡ್ಲಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರಿಗೆ ಅಭಿನಂದಿಸಲಾಯಿತು.

 ಜಾಹೀರಾತು 








Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget