ಕಾರ್ಕಳ:ಕ್ರಿಕೆಟ್ ಆಡುತ್ತಿದ್ದ ಸಂದರ್ಭ ಹೃದಯಾಘಾತ, ಯುವಕ ಸಾವು-Times of karkala

ನಂದಳಿಕೆ: ಕ್ರಿಕೆಟ್ ಆಡುವ ಸಂದರ್ಭದಲ್ಲಿ ಬೌಲಿಂಗ್ ಮಾಡುವ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದು ಯುವಕನೋರ್ವ ಸಾವನ್ನಪ್ಪಿದ  ಘಟನೆ ನಂದಳಿಕೆ ಗ್ರಾಮದ ಮಾವಿನಕಟ್ಟೆ ಮೈದಾನದಲ್ಲಿ ಆ.04ರ ಬುಧವಾರ ಸಂಜೆಯ ವೇಳೆ ನಡೆದಿದೆ.

ಬೆಂಗಳೂರಿನ ಖಾಸಗಿ ಕಂಪೆನಿ ಉದ್ಯೋಗಿಯಾಗಿದ್ದ ಹಾಳೆಕಟ್ಟೆ ನಿವಾಸಿ ಸುಕೇಶ್ ಶೆಟ್ಟಿ (27) ಮೃತಪಟ್ಟ ದುರ್ದೈವಿ.

ಮೃತರು ತಂದೆ ತಾಯಿ ಹಾಗೂ ಮೂವರು ಸಹೋದರರನ್ನು ಅಗಲಿದ್ದಾರೆ.

 ಜಾಹೀರಾತು Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget