ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಿ.ಜಗದೀಶ್ ನೇಮಕ-Times of karkala

ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. 

ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ಬೆಂಗಳೂರಲ್ಲಿ ಸೇವೆ ಆರಂಭಿಸಲಿದ್ದಾರೆ.ಜಿ.ಜಗದೀಶ್ ಉಡುಪಿಯಲ್ಲಿ ಎರಡು ವರ್ಷಗಳಕಾಲ ಸೇವೆ ಮಾಡಿದ್ದರು.





 ಜಾಹೀರಾತು 







Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget