ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್‌ ಅವರನ್ನು ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್‌ ನೇಮಕ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಜಿ ಜಗದೀಶ್‌ ವರ್ಗಾವಣೆ-Times of karkala

 

ಉಡುಪಿ: ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ ಜಗದೀಶ್‌ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಭಾನುವಾರ ಆದೇಶ ಹೊರಡಿಸಿದೆ

ಉಡುಪಿಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದ್ದು, ಜಿ ಜಗದೀಶ್‌ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.




 ಜಾಹೀರಾತು 







Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget