ನಾಳೆ(ಸೆ.17)ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಕಳಕ್ಕೆ ಭೇಟಿ-Times of karkala

ಕಾರ್ಕಳ : ಕೇಂದ್ರ  ಕೃಷಿ ಮತ್ತು ರೈತ  ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ  ಸಪ್ಪೆಂಬರ್   17ರ ಮಧ್ಯಾಹ್ನ 01 ಗಂಟೆಗೆ ಭಾರತೀಯ ಜನತಾ ಪಕ್ಷದ ಕಛೇರಿಗೆ ಭೇಟಿ ನೀಡಲಿರುವರು. 

ಮಧ್ಯಾಹ್ನ ೧.೩೦ಕ್ಕೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಕಾರ್ಯಕರ್ತರೊಡನೆ ಸಮಾಲೋಚನೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕೆಂದು ಕಾರ್ಕಳ ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ. 

ಜಾಹೀರಾತು 


 
   

  


 
        

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget