ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸೆಪ್ಟೆಂಬರ್ 19ರಂದು 21ನೇ ವರ್ಷದ ವಾರ್ಷಿಕ ಮಹಾಸಭೆ-Times of karkala

ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ (ರಿ.)ನ 21ನೇ ವರ್ಷದ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 19ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಸಂಘದ ಮಿನಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಬೋಳ ಉದಯ್ ಅಂಚನ್ ರವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಮಹಾಸಭೆಯಲ್ಲಿ 2020-21ನೇ ಸಾಲಿನ ಲೆಕ್ಕಪತ್ರ ಮಂಡನೆ, ವಾರ್ಷಿಕ ವರದಿ ಮಂಡನೆ, ನೂತನ ಪದಾಧಿಕಾರಿಗಳ ಆಯ್ಕೆ, ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆಗಳು ನಡೆಯಲಿವೆ.

ಸಂಘದ ಸದಸ್ಯರೆಲ್ಲರೂ ಮಹಾಸಭೆಗೆ ಕ್ಲಪ್ತ ಸಮಯದಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕೆಂದು ಸಂಘದ ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು 


 
   

  


 
        
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget