ಕಾರ್ಕಳ:ಆರೆಸೆಸ್ ಹಿರಿಯ ಕಾರ್ಯಕರ್ತ,ರಾಮಜನ್ಮಭೂಮಿ ಚಳುವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಅಣ್ಣಪ್ಪ ನಾಯ್ಕ ನಿಧನ-Times of karkala

 

ಕಾರ್ಕಳ: ಕಾರ್ಕಳ ತಾಲೂಕು ದುರ್ಗ ಗ್ರಾಮದ ನಿವಾಸಿ ಅಣ್ಣಪ್ಪ ನಾಯ್ಕ ( 85 ವರ್ಷ ) ಅಲ್ಪಕಾಲದ ಅಸೌಖ್ಯದಿಂದ ಸೆಪ್ಟೆಂಬರ್ ಒಂದರ೦ದು ಸ್ವಗೃಹದಲ್ಲಿ ದೈವಾಧೀನರಾದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿದ್ದ ಅವರು ಗೋಹತ್ಯಾ ನಿಷೇಧ ಆಂದೋಲನ, ತುರ್ತು ಪರಿಸ್ಥಿತಿ, ರಾಮಜನ್ಮಭೂಮಿ ಚಳುವಳಿಯಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದರು.

ಜನಸಂಘ ಹಾಗೂ ಭಾರತೀಯ ಜನತಾ ಪಕ್ಷದ ಬೆಳವಣಿಗೆಗೆ ತೊಡಗಿಸಿಕೊಂಡಿದ್ದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಅಗಲಿದ್ದಾರೆ.


ಜಾಹೀರಾತು 













 

   

  


 
        




Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget