ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಶಿಕ್ಷಕರಿಗೆ ಸನ್ಮಾನ-Times of karkala

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಂದೂರು, ಇಲ್ಲಿ ನಡೆದ ಸಮಾರಂಭದಲ್ಲಿ ಅಂಗನವಾಡಿ ಶಿಕ್ಷಕಿಯರಾದ ಶ್ರೀಮತಿ ವಿಜಯಲಕ್ಷ್ಮೀ  ಹಾಗೂ ಶ್ರೀಮತಿ ರೇಖಾ ಇವರನ್ನು  ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು. 

ಈ ವಿಶೇಷ ಕಾರ್ಯಕ್ರಮದಲ್ಲಿ ಸದರಿ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ದಾನಿಗಳ ಸಹಕಾರದಿಂದ ಉಚಿತ ನೋಟ್ ಪುಸ್ತಕ ಗಳನ್ನು ವಿತರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ.ಪ್ರಕಾಶ್ ಪೈ ವಹಿಸಿದ್ದರು.  ವೇದಿಕೆಯಲ್ಲಿ ಮುಖ್ಯ  ಅತಿಥಿ ಶಾಲೆಯ ಹಳೆ ವಿದ್ಯಾರ್ಥಿ ದಾನಿ ಶ್ರೀ ಸುಬ್ರಾಯ ಬಾಳಿಗ, ಪ್ರಭಾರ ಮುಖ್ಯ ಶಿಕ್ಷಕ ಭಂಢಿ ವಡ್ಡರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಪ್ರೇಮ, ಶಾಲಾಭಿವೃದ್ದಿ ಸಮಿತಿಯ ಕಾರ್ಯದರ್ಶಿ    ಬಾಲಕೃಷ್ಣ ಶೆಟ್ಟಿ, ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕರಾದ ಜಗದೀಶ್ ಹೆಗ್ಡೆ,ಸತೀಶ ಶೆಟ್ಟಿ,ದೇವದಾಸ ಹೆಗ್ಡೆ, ರೊ.ಸುರೇಂದ್ರ ನಾಯಕ್, ರೊ.ಸುರೇಶ್ ನಾಯಕ್, ರೊ.ಗೀತಾ ರಾವ್,ಸಂಸ್ಥೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಜಾಹೀರಾತು 































Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget