ಮುಡಾರು:ಭಜನಾ ಮಂಡಳಿ ಉದ್ಘಾಟನೆ-Times of karkala

ಮುಡಾರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಭಜನಾ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.

ಸಮಾರಂಭದ ವೇದಿಕೆಯಲ್ಲಿ   ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಜಯವರ್ಮ ಹೆಗ್ಡೆ ಅರ್ಚಕ ಹರಿಶ್ಚಂದ್ರ ಭಟ್, ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ಶೆಟ್ಟಿ,ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಭಜನಾ ಅಂದಳಿಯ ಅಧ್ಯಕ್ಷೆ ಅಮೃತ ಪ್ರಭು,ತಾಲೂಕು ಭಜನಾ ಮಂಡಳಿ ಒಕ್ಕೂಟದ ಅಧ್ಯಕ್ಷ ಶ್ರೀಕಾಂತ್ ಪ್ರಭು ಹಾಗೂ ಭಜನಾ ಮಂಡಳಿಯ ಪಧಾಧಿಕಾರಿಗಳು ಗ್ರಾಮಪಂಚಾಯತ್ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

ವಿನಯ ಡಿ. ಬಂಗೇರ ಕಾರ್ಯಕ್ರಮ ನಿರೂಪಿಸಿದರು.ಶ್ರುತಿ ಅತಿಕಾರಿ ಸ್ವಾಗತಿಸಿದರು.ವೀಣಾ ನಾಯಕ್ ವಂದಿಸಿದರು.

ಜಾಹೀರಾತು 










Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget