ಜಿಲ್ಲಾ ಎಸ್‌ಟಿ ಮೋರ್ಚಾ:ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಗಂಗಾದರ ಈದು ಆಯ್ಕೆ-Times of karkala

ಜಿಲ್ಲಾ ಎಸ್‌ಟಿ ಮೋರ್ಚಾ:ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕರಾಗಿ ಗಂಗಾದರ ಈದು ಆಯ್ಕೆ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಎಸ್‌ಟಿ ಮೋರ್ಚಾದ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕನಾಗಿ ಗಂಗಾದರ ಗೌಡ ಈದು ಇವರನ್ನು ನೇಮಕ ಮಾಡಲಾಗಿದೆ.

ಮುಂದಿನ 2021-23 ರ ಅವಧಿಗೆ ಜಿಲ್ಲಾಧ್ಯಕ್ಷರಾಗಿ ಮುಂದುವರಿಯಲಿದ್ದು ಉಡುಪಿ‌ ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ನಿತ್ಯಾನಂದ ನಾಯ್ಕ್ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.


ಜಾಹೀರಾತು 


Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget