ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅಕ್ಷತಾ ಪೂಜಾರಿಯವರಿಗೆ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ವತಿಯಿಂದ ಸನ್ಮಾನ-Times of karkala

ತೆಲಂಗಾಣದ ವಾರಂಗಲ್‌ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್‌ಶಿಪ್‌ನ ಹೆಪ್ಟಾಥ್ಲಾನ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಅಕ್ಷತಾ ಪೂಜಾರಿ ಅವರನ್ನು ಭವ್ಯ ಸ್ವಾಗತದೊಂದಿಗೆ ಕಾರ್ಕಳಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ವತಿಯಿಂದ ಕಿರಣ ರವಿಪ್ರಕಾಶ್ ಪ್ರಭು ಅವರು ಸನ್ಮಾನಿಸಿದರು. ಬಿಜೆಪಿ ರಾಜ್ಯ ವಕ್ತಾರ ಗಣೇಶ್‌ ಕಾರ್ಣಿಕ್‌, ಯುವರಾಜ್‌ ಶೆಟ್ಟಿ, ಯೋಗೀಶ್‌ ಸಾಲ್ಯಾನ್‌, ಭರತ್‌ ಶೆಟ್ಟಿ, ರವಿಕುಮಾರ್‌ ಶೆಟ್ಟಿ, ಚಿರಂಜೀವಿ ವಿಜಯ್‌, ಅಕ್ಷತಾ ಪೂಜಾರಿಯ ತಂದೆ-ತಾಯಿ ಉಪಸ್ಥಿತರಿದ್ದರು.
ಜಾಹೀರಾತು 


 
   

  


 
        
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget