ಶಿರಡಿ ಸಾಯಿ ವಿದ್ಯಾ ಸಂಸ್ಥೆಯಲ್ಲಿ ಇಂಜಿನಿಯರ್ ದಿನಾಚರಣೆ-Times of karkala

ಭಾರತ ರತ್ನ ಡಾ. ಸರ್ ಎಂ. ವಿ.ವಿಶ್ವೇಶ್ವರಯ್ಯ ಅವರ 161ನೇ ಜನ್ಮದಿನದ ಅಂಗವಾಗಿ ಇಂಜಿನಿಯರ್ ಗಳ ದಿನಾಚರಣೆಯನ್ನು ಶಿರಡಿ ಸಾಯಿ ಡಿಗ್ರಿ ಕಾಲೇಜು ಕಾರ್ಕಳ ಸಂಸ್ಥೆಯಲ್ಲಿ ಆಚರಿಸಲಾಯಿತು. 

ಮುಖ್ಯ ಅತಿಥಿ/ಉದ್ಘಾಟಕರಾಗಿ ಕಾರ್ಕಳ ತಾಲೂಕು ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ನ ನಿಯೋಜಿತ ಅಧ್ಯಕ್ಷರಾದ ಮಾನ್ಯ ರಾಜೇಶ್ ಕುಂಟಾಡಿ, ಸಭೆಯ ಅಧ್ಯಕ್ಷತೆಯನ್ನು ಸುವರ್ಣ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಚಂದ್ರಹಾಸ ಸುವರ್ಣ ವಹಿಸಿದ್ದರು.

ಮುಖ್ಯ ಅಥಿತಿಗಳಾಗಿ ಸಂಸ್ಥೆಯ ಅಧ್ಯಕ್ಷರಾದ ಅಭಿಷೇಕ್ ಸುವರ್ಣ, ಪ್ರಾಂಶುಪಾಲರಾದ ಅಮೃತಾ, ಉಪನ್ಯಾಸಕರಾದ ವಿಜಯ್ ಜೋಸ್ಸಿ ಉಪಸ್ಥಿತರಿದ್ದರು.

ಇಂಜಿನಿಯರ್ ಗಳ ದಿನಾಚರಣೆಯ ಅಂಗವಾಗಿ ಸಂಸ್ಥೆಯಲ್ಲಿ ಆಯೋಜಿಸಿದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಅಭಿನಂದಿಸಲಾಯಿತು.

ಜಾಹೀರಾತು 


 
   

  


 
        
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget