ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:ಭಗತ್ ಸಿಂಗ್ ಜನ್ಮದಿನಾಚರಣೆ-Times of karkala

 






 ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಭಗತ್ ಸಿಂಗ್ ಜನ್ಮದಿನಾಚರಣೆ 

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ಇದರ ಸಹಯೋಗದಲ್ಲಿ ಸೋಮವಾರ ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ಬಿನ ಸಭಾಂಗಣದಲ್ಲಿ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮ ದಿನಾಚರಣೆ ನಡೆಸಲಾಯಿತು.

ನಂದಳಿಕೆ ಅಮನಸ್ಕ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಬೋಳ ಉದಯ್ ಅಂಚನ್ ಭಗತ್ ಸಿಂಗ್ ರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ

ಮಾತನಾಡಿ ಭಾರತದ ಸ್ವಾತಂತ್ರ್ಯಕ್ಕಾಗಿ ಸಣ್ಣ ವಯಸ್ಸಿನಲ್ಲಿಯೇ ನೇಣುಗಂಬಕ್ಕೆ ಏರಿದವರು ಭಗತ್‌ಸಿಂಗ್‌. ಬಡವರು, ಶ್ರೀಮಂತರ ನಡುವಿನ ಕಂದಕ ಬದಲಾಗಲು ಪುರಾತನ ಅಸಮಾನ ವ್ಯವಸ್ಥೆಯನ್ನು ಹೋಗಲಾಡಿಸಲು ಅನೇಕ ಬದಲಾವಣೆ ಅಗತ್ಯ ಎಂದು ಸಾರಿದವರು ಹೇಳಿದವರು ಭಗತ್ ಸಿಂಗ್ ಎಂದು ಹೇಳಿದರು.


ಜಾಹೀರಾತು 






























 
   

  


 
        




Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget