ಬಿಜೆಪಿ ಯುವ ಮೋರ್ಚ ಕಾರ್ಕಳ ವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ-Times of karkala

ಬಿಜೆಪಿ ಯುವ ಮೋರ್ಚ ಕಾರ್ಕಳ ವತಿಯಿಂದ ಸೇವೆ ಮತ್ತು ಸಮರ್ಪಣೆ ಅಭಿಯಾನದ ಅಂಗವಾಗಿ ರಕ್ತದಾನ ಶಿಬಿರ ಇಂದು ನಡೆಯಿತು.

ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷ ಮಹಾವೀರ ಹೆಗಡೆ ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ಯುವ ಮೋರ್ಚಾ ಕಾರ್ಕಳ ಮಂಡಲ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿರುವ  ಮಣಿರಾಜ ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ಕಾರ್ಕಳ ಮಂಡಲ ಕಾರ್ಯದರ್ಶಿ ನವೀನ್ ನಾಯಕ್, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯ ಉದಯ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಅಭಯಹಸ್ತ ಹೆಲ್ಪ್ಲೈನ್ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಮುನಿಯಾಲು,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಭರತ್ ಕುಮಾರ್ ಜೈನ್ ಮತ್ತು ಯೋಗೀಶ್ ಸಾಲಿಯನ್ ಮತ್ತಿತರರು ಉಪಸ್ಥಿತರಿದ್ದರು.ಸುಧೀರ್ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು 


























 
   

  


 
        




Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget