ಕಾರ್ಕಳ:ಬೂತ್ ಅಧ್ಯಕ್ಷರ ಮನೆಗೆ ನಾಮಫಲಕವನ್ನು ಅಳವಡಿಸುವ ಅಭಿಯಾನ-Times of karkala

ಕಾರ್ಕಳ:ಭಾರತೀಯ ಜನತಾಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರ ಆಶಯದಂತೆ ಪ್ರತೀ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೂತ್ ಮಟ್ಟದ ಅಧ್ಯಕ್ಷರುಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಅಧ್ಯಕ್ಷರ ಮನೆಗೆ ಅವರ ಹೆಸರು ಮತ್ತು ಹುದ್ದೆ ಹಾಗೂ ಬೂತ್ ನಂಬರನ್ನು  ಒಳಗೊಂಡ ನಾಮಫಲಕವನ್ನು ಅಳವಡಿಸುವ ಅಭಿಯಾನದ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.

ಈ ಪ್ರಯುಕ್ತ  ಕಾರ್ಕಳ ವಿಧಾನಸಭಾ ಕ್ಷೇತ್ರದ ಕುಕ್ಕುಂದೂರು ಶಕ್ತಿಕೇಂದ್ರದ ಸುಮಾರು 36 ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮ ಇಂದು ಸಂಜೆ 5.00 ಗಂಟೆಗೆ ಸಚಿವ ಸುನಿಲ್ ಕುಮಾರ್ ಉಪಸ್ಥಿತಿಯಲ್ಲಿ ವಿಕಾಸ ಜನಸೇವಾ ಕಚೇರಿಯ ಸಭಾಂಗಣದಲ್ಲಿ ಜರಗಲಿದೆ.



 

















ಜಾಹೀರಾತು 











Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget