ಕಾರ್ಕಳ:ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ-Times of karkala

 

ಕಾರ್ಕಳ:ಉಪನ್ಯಾಸಕರೊಬ್ಬರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಡೆದಿದೆ.ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರವಳನಾಥ ಶರ್ಮಾ ಪ್ರಾಯ(32 ವರ್ಷ)  ಆತ್ಮಹತ್ಯೆ ಮಾಡಿಕೊಂಡವರು.ಎಂಬಿಎ ಪದವೀಧರರಾಗಿರುವ ಇವರು 4 ವರ್ಷಗಳ ಹಿಂದೆ ಕಾರ್ಕಳದ ಸ್ಥಳೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು,ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಅರ್ಚಕರಾಗಿದ್ದರು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರ ಸಹೋದರ  ನಾರಾಯಣ ಶರ್ಮಾ ಪ್ರಕರಣ ದಾಖಲಿಸಿದ್ದು  ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದಲೇ ಆತ್ಮಹತ್ಯೆಗೈದ್ದಿದ್ದಾರೆ ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಹೀರಾತು




















 
   

  


 
        





Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget