ಅಕ್ಟೋಬರ್ 2ರಂದು ಕಾರ್ಕಳ ಗಾಂಧಿಮೈದಾನದಿಂದ ಬಸ್ ನಿಲ್ದಾಣದವರೆಗೆ ಸಾಮರಸ್ಯ ನಡಿಗೆ-Times of karkala

ಅಕ್ಟೋಬರ್ 2ರಂದು ಕಾರ್ಕಳ ಗಾಂಧಿಮೈದಾನದಿಂದ ಬಸ್ ನಿಲ್ದಾಣದವರೆಗೆ ಸಾಮರಸ್ಯ ನಡಿಗೆ

ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ವತಿಯಿಂದ ದಿನಾಂಕ 2.10 2021 ರಂದು ಗಾಂಧಿ ಜಯಂತಿ ಪ್ರಯುಕ್ತ ಸಂಜೆ 4 ಗಂಟೆಗೆ ಗಾಂಧಿ ಮೈದಾನದಿಂದ ಹೊರಟು ಕಾರ್ಕಳ ಬಸ್ ನಿಲ್ದಾಣದವರೆಗೆ ಸಾಮರಸ್ಯ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ  ಬ್ಲಾಕ್ ಕಾಂಗ್ರೆಸ್ಸಿನ ಎಲ್ಲ ಘಟಕದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಗ್ರಾಮೀಣ ಸಮಿತಿಯ ಅಧ್ಯಕ್ಷರುಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಬ್ಲಾಕ್ ಕಾಂಗ್ರೆಸ್  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


 
ಕಾರ್ಕಳ :

ಜಾಹೀರಾತು  
   

  


 
        
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget