ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ-Times of karkala

 ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ (ರಿ) ಇದರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ರವೀಂದ್ರ ಶೆಟ್ಟಿ ಬಜಗೋಳಿ ಅವರಿಗೆ ಹುಟ್ಟೂರ ಅಭಿಮಾನಿಗಳಿಂದ ಅಭಿನಂದನಾ ಕಾರ್ಯಕ್ರಮ ದಿನಾಂಕ 17 /10 /2021 ರಂದು ಭಾನುವಾರ 3:00 ಗಂಟೆಗೆ ಬಜಗೋಳಿಯ ದಿಡಿಂಬಿರಿ  ಗಣಪತಿ ಸಭಾಭವನ ದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಸಚಿವರಾದ ವಿ ಸುನೀಲ್ ಕುಮಾರ್ ಡಾಕ್ಟರ್ ಮೋಹನ್ ಆಳ್ವ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಕಳ :

ಜಾಹೀರಾತು Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget