ಸಾಣೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಸಭೆ-Times of karkala

ಬ್ಲಾಕ್ ಕಾಂಗ್ರೆಸ್ ಕಾರ್ಕಳ ಸಾಣೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಸಾಣೂರು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಸಭೆಯು ಸಾಣೂರು ಗ್ರಾಮೀಣ ಸಮಿತಿ ಅಧ್ಯಕ್ಷ ಪ್ರವೀಣ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ ಯವರ ಮನೆಯಲ್ಲಿ ನಡೆಯಿತು.



ಸಾಣೂರು ಗ್ರಾಮೀಣ ಸಮಿತಿಯ ವಿವಿಧ ಘಟಕಗಳಿಗೆ ಅಧ್ಯಕ್ಷರುಗಳನ್ನು ನೇಮಿಸಲಾಯಿತು. ನಂತರ ಪಕ್ಷ ಸಂಘಟನೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಸಭೆಯನ್ನುದ್ದೇಶಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಶಾಂತ್ ಸುಧಾಕರ್ ಮಾತನಾಡಿದರು ಸಭೆಯಲ್ಲಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತ ಡಿಸೋಜ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ, ಜಿಲ್ಲಾ ಎಸ್. ಟಿ ಸಮಿತಿಯ ಉಪಾಧ್ಯಕ್ಷ ಸೋಮನಾಥ್ ನಾಯ್ಕ್, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಸಮಿತಿ ಅಧ್ಯಕ್ಷ ಮೊಹಮ್ಮದ್ ಅಸ್ಲಾಂ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುನಿಲ್ ಕೋಟ್ಯಾನ್,  ಪಂಚಾಯಿತಿನ ಸದಸ್ಯರು ಸದಸ್ಯೆಯರು ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕರಾದ ಸತೀಶ್ ಕಾರ್ಕಳ, ಉಪಸ್ಥಿತರಿದ್ದರು ಹೆಂನ್ರಿ ಸ್ವಾಗತಿಸಿ ಸಾಣೂರು ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿಯವರು ಪಕ್ಷ ಸಂಘಟನೆಗೆ ಗ್ರಾಮೀಣ ಸಮಿತಿಯ ಎಲ್ಲಾ ಪದಾಧಿಕಾರಿಗಳ ಸದಸ್ಯರ ಸಹಕಾರವನ್ನು ಕೋರಿ ಧನ್ಯವಾದವಿತ್ತರು.




ಕಾರ್ಕಳ :

ಜಾಹೀರಾತು 




















Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget