ದಾನಶಾಲ ಜೈನ ಮಠದ ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಗೌರವ-Times of karkala

ದಾನಶಾಲ ಜೈನ ಮಠದ ವತಿಯಿಂದ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಗೌರವ


ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ 54 ನೇ ಪಟ್ಟಾಭಿಷೇಕದ ಪ್ರಯುಕ್ತ ಕಾರ್ಕಳ ದಾನಶಾಲ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾ ಸ್ವಾಮೀಜಿಯವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಖಾವಂದರಿಗೆ ಮಠದ ವತಿಯಿಂದ ಗೌರವ ಪೂರ್ವಕವಾಗಿ ಆಶೀರ್ವದಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರು, ಕಾರ್ಕಳ ಮಠದ ವ್ಯವಸ್ಥಾಪಕರಾದ ಶ್ರೀ ಧನಕೀರ್ತಿ ಕಡಂಬ ಉಪಸ್ಥಿತರಿದ್ದರು.








Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget